ಬಡಗನ್ನೂರು ಗ್ರಾ. ಪಂ ನಲ್ಲಿ 79 ನೇ ಸ್ವಾತಂತ್ರ್ಯೋತ್ಸವ ಆಚರಣೆ

0

ಬಡಗನ್ನೂರು : ಬಡಗನ್ನೂರು ಗ್ರಾ. ಪಂ ನಲ್ಲಿ 79 ನೇ ಸ್ವಾತಂತ್ರ್ಯೋತ್ಸವ ಆಚರಣೆ ಆ. 15ರಂದು  ನಡೆಯಿತು.

ಗ್ರಾ. ಪಂ ಉಪಾಧ್ಯಕ್ಷೆ ಸುಶೀಲ ಪಕ್ಯೊಡ್ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಶುಭ ಹಾರೖೆಸಿದರು.ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು, ಹಾಗೂ ಗ್ರಾ. ಪಂ ಸದಸ್ಯ ಸಂತೋಷ ಆಳ್ವ ಗಿರಿಮನೆ ಸ್ವಾತಂತ್ರ್ಯೋತ್ಸವಕ್ಕೆ ಹೋರಾಟದಲ್ಲಿ ಭಾಗವಹಿಸಿದ ಮಹಾನೀಯರನ್ನು ಸ್ಮರಣಿಸಿದರು.

ಕಾರ್ಯಕ್ರಮದಲ್ಲಿ  ಗ್ರಾ. ಪಂ ಸದಸ್ಯರಾದ ರವಿರಾಜ ರೖೆ ಸಜಂಕಾಡಿ, ಸಂತೋಷ ಆಳ್ವ ಗಿರಿಮನೆ ಧರ್ಮೇಂದ್ರ ಕುಲಾಲ್ ಪದಡ್ಕ, ರವಿಚಂದ್ರ ಸಾರೆಪ್ಪಾಡಿ, ಕುಮಾರ ಅಂಬಟೆಮೂಲೆ, ವೆಂಕಟೇಶ್ ಕನ್ನಡ್ಕ, ಕಲಾವತಿ ಗೌಡ ಷಟ್ಲಡ್ಕ, ಶ್ರೀಮತಿ ಕನ್ನಡ್ಕ, ಸುಜಾತ ಮೖೆಂದನಡ್ಕ, ಜ್ಯೋತಿ ಅಂಬಟೆಮೂಲೆ, ಹೇಮಾವತಿ ಮೋಡಿಕೆ  ಜ್ಯೋತಿ ಅಂಬಟೆಮೂಲೆ ಮಾಜಿ ಆಧ್ಯಕ್ಷ ಶ್ರೀನಿವಾಸ್ ಭಟ್ ಚಂದುಕೂಡ್ಲು, ಪಡುಮಲೆ ಶಾಲಾ ನಿವೃತ್ತ ಮುಖ್ಯ ಶಿಕ್ಷಕ ನಾರಾಯಣ ಪಾಟಾಳಿ ಪಟ್ಟೆ ಹಾಗೂ ಗ್ರಾ. ಪಂ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತರು, ಶಾಲಾ ಮಕ್ಕಳು ಮತ್ತು ಊರಿನವರು ಉಪಸ್ಥಿತರಿದ್ದರು.

ಗ್ರಾ. ಪಂ ಅಭಿವೃದ್ಧಿ ಅಧಿಕಾರಿ ಕೆ. ಪಿ ಸುಬ್ಬಯ್ಯ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here