ಪತ್ರಕರ್ತ ದಿ. ಬಿ.ಟಿ. ರಂಜನ್ ಅವರ ಪುತ್ರಿ ಬಿ.ಟಿ.ಸೌಮ್ಯ ನಿಧನ

0

ಪುತ್ತೂರು: ಹಿರಿಯ ಪತ್ರಕರ್ತ ದಿ. ಬಿ.ಟಿ. ರಂಜನ್ ಅವರ ಪುತ್ರಿ ಬಿ.ಟಿ.ಸೌಮ್ಯ ‌(29) ಅವರು ಆ.16ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ.

ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದ ಸೌಮ್ಯ ಅವರು ಪತ್ರಿಕೋದ್ಯಮದಲ್ಲಿ ಪದವೀಧರೆ. ಕಳೆದ ಕೆಲ ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಮೂಲತಃ ಉಪ್ಪಿನಂಗಡಿ ‌ನಿವಾಸಿಯಾದ ಇವರು, ಪತಿ ವೈಭವ್ ಅವರೊಂದಿಗೆ ಮಣಿಪಾಲದಲ್ಲಿ ವಾಸವಾಗಿದ್ದರು.

LEAVE A REPLY

Please enter your comment!
Please enter your name here