ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು: ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ವನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ರವಿಚಂದ್ರ ನೆರವೇರಿಸಿದರು.

ಶಾಲಾ ಮುಖ್ಯಗುರು ತಾರಾನಾಥ ಪಿ ಕಾರ್ಯಕ್ರಮ ಆಯೋಜಿಸಿದರು. ಮಕ್ಕಳಿಂದ ಘೋಷ್ ಮೆರವಣಿಗೆ ನಡೆಯಿತು. ಶಿಕ್ಷಕ ವೃಂದ ಪೋಷಕವೃಂದ ಊರವರು ಆಗಮಿಸಿದ್ದರು. ದೇಶಭಕ್ತಿಗಳ ಗಾನ ವೈಭವ ನಡೆಯಿತು.

LEAVE A REPLY

Please enter your comment!
Please enter your name here