ಬಿಜೆಪಿ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ

0

ಪುತ್ತೂರು: ಪುತ್ತೂರು ಬಿಜೆಪಿ ಕಚೇರಿಯ ಮುಂದೆ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.


ಮಾಜಿ ಶಾಸಕ ಸಂಜೀವ ಮಠಂದೂರು ಧ್ವಜಾರೋಹಣ ನರೆವೇರಿಸಿದರು. ಈ ಸಂದರ್ಭ ಬಿಜೆಪಿ ಮುಖಂಡರು ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here