ರೋಟರಾಕ್ಟ್ ಕ್ಲಬ್ ಪುತ್ತೂರು ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

0

ಪುತ್ತೂರು: ರೋಟರಾಕ್ಟ್ ಕ್ಲಬ್ ಪುತ್ತೂರು ವತಿಯಿಂದ ಸುದಾನ ಶಾಲೆಯ ಹತ್ತಿರದ ಸಿ.ಎಸ್.ಐ ಬಾಯ್ಸ್ ಹಾಸ್ಟೆಲ್ ನಲ್ಲಿ ರೋಟರಾಕ್ಟ್ ಕ್ಲಬ್ ಪುತ್ತೂರಿನ ಅಧ್ಯಕ್ಷರಾದ ರೋ.ವಿನೀತ್ ಧ್ವಜರೋಹಣ ನೆರವೇರಿಸಿದರು. ಹಾಸ್ಟೆಲ್ ವಾರ್ಡನ್ ಚಂದ್ರಶೇಖರ್ ಶುಭಹಾರೈಸಿದರು. ಈ ಸಂದರ್ಭದಲ್ಲಿ ರೋ.ನವೀನ್ ಚಂದ್ರ, ರೋ.ಸುಬ್ರಮಣಿ, ರೋ.ವಿಶಾಲ್, ರೋ.ಹಿಮಾಂಶ್, ಹಾಸ್ಟೆಲ್ ವಾರ್ಡನ್ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here