ಕಾಣಿಯೂರು: ಪುಣ್ಚತ್ತಾರು ಶ್ರೀ ಹರಿ ಆಟೋ ರಿಕ್ಷಾ ತಂಗುದಾಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಸಂಘದ ಮಾಜಿ ಗೌರವಾಧ್ಯಕ್ಷ ದಿನೇಶ್ ಪೈಕ ಧ್ವಜರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಮೋಹನ್ ದಾಸ್ ರೈ ಪಿಜಕ್ಕಳ, ಕಾರ್ಯದರ್ಶಿ ಅಂಬರೀಷ್ ಬೀಜತಡ್ಕ ಹಾಗೂ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.