ಪುತ್ತೂರು:ಮರಾಟಿ ಸಮಾಜ ಸೇವಾ ಸಂಘ ನರಿಮೊಗರು ಇಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಘದ ಅಧ್ಯಕ್ಷ ಮಹಾಲಿಂಗ ನಾಯ್ಕ ಧ್ವಜಾರೋಹಣ ನೆರವೇರಿಸುವುದರೊಂದಿಗೆ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕು ಮರಾಟಿ ಸಂಘದ ಅಧ್ಯಕ್ಷ ಕರುಣಾಕರ ಪಾಂಗ್ಲಾಯಿ, ಸಂಘದ ಸದಸ್ಯರು ಹಾಗೂ ಸಮಾಜ ಬಾಂದವರು ಉಪಸ್ಥಿತರಿದ್ದರು.