ನೆಲ್ಯಾಡಿ: ಕಡಬ ತಾಲೂಕು ಕೌಕ್ರಾಡಿ ಗ್ರಾ.ಪಂ.ನಲ್ಲಿ ಗ್ರಾ.ಪಂ.ಅಧ್ಯಕ್ಷ ಉದಯ ಕುಮಾರ್ ಗೌಡ ಧ್ವಜಾರೋಹಣ ನೆರವೇರಿಸಿದರು.
ಮಾಜಿ ಅಧ್ಯಕ್ಷ ಎಂ.ಕೆ.ಇಬ್ರಾಹಿಂ, ಗ್ರಾ.ಪಂ.ಕಾರ್ಯದರ್ಶಿ ದೇವಿಕಾ, ಉಪಾಧ್ಯಕ್ಷೆ ವನಿತಾ, ಸದಸ್ಯರಾದ ವಿಶ್ವನಾಥ್ ಗೌಡ, ಸವಿತಾ, ಹನೀಫ್, ದಿನೇಶ್, ರೋಹಿ, ದೇವಕಿ, ಲೋಕೇಶ್ ಬಾಣಜಾಲು, ಶೈಲಾ, ಸುಧಾಕರ್, ಭವಾನಿ, ಡೈಸಿ, ರತ್ನಾವತಿ, ಪಂಚಾಯತ್ ಸಿಬ್ಬಂದಿಗಳು, ಸಂಜೀವಿನಿ ಘಟಕದ ಸಿಬ್ಬಂದಿಗಳು ಉಪಸ್ಥಿತರಿದ್ದರು.