ಯೂನಿಯನ್ ಕ್ಲಬ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು: ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್ ಬಳಿಯ ಯೂನಿಯನ್ ಕ್ಲಬ್ ವತಿಯಿಂದ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪ್ರಮುಖರಾದ ಕಾವು ಹೇಮನಾಥ ಶೆಟ್ಟಿ, ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ, ನವೀನ್ ಚಂದ್ರ ನಾಯಕ್, ಶ್ರೀಕಾಂತ್ ಕೊಳತ್ತಾಯ, ಚಂದ್ರಶೇಖರ ರಾವ್ ಬಪ್ಪಳಿಗೆ ಮತ್ತಿತರರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here