ಪುತ್ತೂರು: ಬೆಂಗಳೂರು ಮಹಾನಗರದ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಕನ್ನಡ ಫಿಲಂ ಚೇಂಬರ್ ಬೆಂಗಳೂರು ಇದರ ವಾರ್ಷಿಕ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪುತ್ತೂರಿನ ಕಹಳೆ ನ್ಯೂಸ್ ಪ್ರಧಾನ ಸಂಪಾದಕ ಶ್ಯಾಮ ಸುದರ್ಶನ ಹೊಸಮೂಲೆ ಅವರಿಗೆ ಮಾಧ್ಯಮ ಕ್ಷೇತ್ರದ ಸಾಧನೆ ಗುರುತಿಸಿ ಮಾಧ್ಯಮ ಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.