ಪುತ್ತೂರು: ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ತೇಜಸ್ವಿನಿ ನವೀನ್ ಕುಕ್ಕುಡೇಲು ಎಸ್ಟೇಟ್ ಇವರ ನಿರ್ದೇಶನದ ಸಮರ್ಥ ಸಾಂಸ್ಕೃತಿಕ ಕಲಾ ತಂಡ ಈಶ್ವರಮಂಗಲ ಪ್ರತಿಭೆಗಳಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕೃಷ್ಣ ಲೋಕ ವಿಶೇಷ ನೃತ್ಯಾಕರ್ಷಣೆ ನಡೆಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಧರ್ಮದರ್ಶಿ ಶಿವರಾಮ ಪಿ ದೇವರ ಪ್ರಸಾದ ನೀಡಿ ಗೌರವಿಸಿದರು.
