ಕಡಬ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು ಇದರ 2024-25ನೇ ಸಾಲಿನ ಸ್ನಾತಕೋತ್ತರ ಪದವಿ ಪರೀಕ್ಷೆಯ ರಾಜ್ಯಶಾಸ್ತ್ರ ದಲ್ಲಿ ಕಡಬ ಸಿ.ಎ. ಬ್ಯಾಂಕ್ ಸಿಬ್ಬಂದಿ ಆನಂದ ಗೌಡ ಕೋಂಕ್ಯಾಡಿ ಅವರು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರು ಕಡಬ ಗ್ರಾಮ ಪಿಜಕ್ಕಳ ಕೋಂಕ್ಯಾಡಿ ದಿ.ಶೀನಪ್ಪ ಗೌಡ ಮತ್ತು ಜಾನಕಿ ದಂಪತಿಗಳ ಪುತ್ರ.