ಮುಂಡೂರು: ಮುಂಡೂರು ಗ್ರಾಮದ ಶಾಲಾ ಬಳಿ ಆರ್.ಟಿ.ಓ ಟ್ರಾಕ್ ನಿರ್ಮಾಣಕ್ಕೆ ಎಸಿ ಸ್ಟೆಲ್ಲಾ ವರ್ಗೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಅರಣ್ಯ ಇಲಾಖಾಧಿಕಾರಿ ಕಿರಣ್ ಕುಮಾರ್ ಸಿಬ್ಬಂದಿ ಆರ್. ಐ ಗೋಪಾಲ್, ಗ್ರಾಮ ಲೆಕ್ಕಾಧಿಕಾರಿ ಉಮೇಶ್ ಕಾವಡಿ, ಪಂಚಾಯತ್ ಅಧ್ಯಕ್ಷ, ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಆಚಾರ್ಯ, ವಲಯ ಪ್ರಧಾನ ಕಾರ್ಯದರ್ಶಿ ಆಶ್ರಫ್ ಮುಲಾರ್, ವಲಯ ಕಾಂಗ್ರೆಸ್ ಉಪಾಧ್ಯಕ್ಷ ರಜಾಕ್ ಮುಲಾರ್, ಬೂತ್ ಅಧ್ಯಕ್ಷ ಇಬ್ರಾಹಿಂ ಮುಲರ್ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.