ಪುತ್ತೂರು: ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಗ್ರಂಥಾಲಯ(ಅರಿವು ಕೇಂದ್ರ) ಕ್ಕೆ ಉದ್ಯಮಿ ಅಲಿ ಕಕ್ಕುವಳ್ಳಿ ಪುಸ್ತಕ ಕಪಾಟು ಕೊಡುಗೆಯಾಗಿ ನೀಡಿದರು.
ಈ ಸಂದರ್ಭ ದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಅಭಿವೃದ್ಧಿ ಅಧಿಕಾರಿ, ಸದಸ್ಯರು, ಗ್ರಂಥಾಲಯ ಮೇಲ್ವಿಚಾರಕಿ ಉಪಸ್ಥಿತರಿದ್ದರು. ಕಪಾಟು ನೀಡಿಕೆಗೆ ಗ್ರಾಮ ಪಂಚಾಯತ್ ಸದಸ್ಯರಾದ ಚಂದ್ರಶೇಖರ ರೈ ಬಾಲ್ಯೊಟ್ಟು ಸಹಕರಿಸಿದರು.