ಪುತ್ತೂರು: ಕೆಮ್ಮಾಯಿ ಭರತಪುರದ ಒಳಿತು ಮಾಡು ಮನುಷ ಸಾಂತ್ವನ ಸೇವಾಶ್ರಮದ ವತಿಯಿಂದ ಊರ ಪರವೂರ ಸಹೃದಯ ದಾನಿಗಳ ಸಹಕಾರದಿಂದ ಕಿಡ್ನಿ ಡಯಾಲಿಸಿಸ್ ರೋಗಿಗಳಿಗೆ ನೀಡಲಾಗುವ ಆಹಾರ ಸಾಮಗ್ರಿಗಳ ಕಿಟ್ ವಿತರಣೆಯ 39ನೇ ಯೋಜನೆಯ ಕಾರ್ಯಕ್ರಮ ಒಳಿತು ಮಾಡು ಮನುಷ ಸಾಂತ್ವನ ಸೇವಾಶ್ರಮದಲ್ಲಿ ಆ.23ರಂದು ಬೆಳಿಗ್ಗೆ ನಡೆಯಲಿದೆ ಎಂದು ಸೇವಾಶ್ರಮದ ಚೇತನ್‌ರವರು ತಿಳಿಸಿದ್ದಾರೆ.