ಕವಿಗೋಷ್ಠಿಯಲ್ಲಿ ಮಲ್ಲಿಕಾ ಜೆ ರೈ

0

ಪುತ್ತೂರು: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕ ನೇತೃತ್ವದಲ್ಲಿ ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯಲ್ಲಿ ಸ್ವಾತಂತ್ರ್ಯೋತ್ಸವ ಕವಿಗೋಷ್ಠಿ- 2025 ಅಳಿಕೆ ಎರುಂಬು ಶ್ರೀ ವಿಷ್ಣುಮಂಗಲ ದೇವಸ್ಥಾನ ವಠಾರದಲ್ಲಿ ನಡೆಯಲಿದ್ದು, ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಘಟಕದ ಅಧ್ಯಕ್ಷೆ ಮಲ್ಲಿಕಾ ಜೆ ರೈ ಗುಂಡ್ಯಡ್ಕ ರವರು ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here