ಪುತ್ತೂರು: ವಿವೇಕಾನಂದ ಶಿಶುಮಂದಿರ ಶಿವಪೇಟೆ ಪರ್ಲಡ್ಕದಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.

ಭಾರತೀಯ ಸೇನೆಯಲ್ಲಿ 26 ವರುಷಗಳ ಕಾಲ ಸೇವೆ ಸಲ್ಲಿಸಿದ ಯೋಧ ಕರ್ನಲ್ ಗೋಪಾಲಕೃಷ್ಣ ಭಟ್ ಧ್ವಜಾರೋಹಣ ನೆರವೇರಿಸಿದರು.
ಶಿಶುಮಂದಿರದ ಮಾತಾಜಿ ಪದ್ಮಪ್ರಿಯ ಕಾರ್ಯಕ್ರಮ ನಿರೂಪಿಸಿದರು. ಮಾತೃಮಂಡಳಿಯ ಕಾರ್ಯದರ್ಶಿ ರಮ್ಯಶ್ರೀ ಧನ್ಯವಾದಗೈದರು.