ಆ.24: ಈಶ್ವರಮಂಗಲ ಹನುಮಗಿರಿ ಬ್ರಹ್ಮಕಲಶೋತ್ಸವದ ಸಮಾಲೋಚನಾ ಸಭೆ

0

ಈಶ್ವರಮಂಗಲ: ಈಶ್ವರಮಂಗಲ ಹನುಮಗಿರಿ ಬ್ರಹ್ಮಕಲಶೋತ್ಸವದ ಸಮಾಲೋಚನೆ ಸಭೆಯು ಆ.24ರಂದು ಬೆಳಗ್ಗೆ 10.30 ಕ್ಕೆ ನಡೆಯಲಿದೆ. ಸಭೆಯಲ್ಲಿ ಭಕ್ತಾಧಿಗಳು ಪಾಲ್ಗೊಂಡು ಸಲಹೆ ಸೂಚನೆಗಳನ್ನು ನೀಡಬೇಕಾಗಿ ಶ್ರೀ ಕ್ಷೇತ್ರ ಹನುಮಗಿರಿ ಆಡಳಿತ ಧರ್ಮದರ್ಶಿ ನನ್ಯ ಅಚ್ಚುತ ಮೂಡೆತ್ತಾಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here