ಉಪ್ಪಿನಂಗಡಿ: ಶಿಕ್ಷಣ ಇಲಾಖೆ ಮತ್ತು ಅಂಬಿಕಾ ಪದವಿ ಪೂರ್ವ ವಿದ್ಯಾಲಯ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.
ಈ ತಂಡದಲ್ಲಿ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಾದ ಶಯಾನ್ ಶರೀಖ್, ಸಾತ್ವಿಕ್ ಆರ್. ನಾಯಕ್, ಅಹಮ್ಮದ್ ಷಾ ನವೀದ್, ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಾದ ರುಚೇತ್, ಕೀರ್ತನ್ ರೈ ಇದ್ದರು.