ತಿಮರೋಡಿ ಬಿಡುಗಡೆಗಾಗಿ ವಿಶೇಷ ಪ್ರಾರ್ಥನೆ

0

ಉಪ್ಪಿನಂಗಡಿ: ಸೌಜ್ಯನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರ ಶೀಘ್ರ ಬಿಡುಗಡೆಗೆ ಆಗ್ರಹಿಸಿ ಅವರ ಅಭಿಮಾನಿ ಬಳಗದಿಂದ ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆಯನ್ನು ನಡೆಸಲಾಯಿತು.


ಶುಕ್ರವಾರ ಸಂಜೆ ದೇವಾಲಯಕ್ಕೆ ತೆರಳಿದ ತಿಮರೋಡಿಯವರ ಅಭಿಮಾನಿ ಬಳಗದವರು ನ್ಯಾಯಾಂಗ ಬಂಧನದಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಶೀಘ್ರ ಬಿಡುಗಡೆ ಭಾಗ್ಯ ದೊರೆಯುವಂತೆ ಪ್ರಾರ್ಥನೆ ನಡೆಸಿದರು.

LEAVE A REPLY

Please enter your comment!
Please enter your name here