ಪುತ್ತೂರು : ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಪುತ್ತೂರು ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ಭಾಗವಹಿಸಿರುವ ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದ ವಿದ್ಯಾರ್ಥಿಗಳಾದ 6ನೇ ತರಗತಿಯ ಶಾನ್ವಿ ಸುಧೀರ್ 14ರ ವಯೋಮಾನದ 38ಕೆ.ಜಿ. ವಿಭಾಗದಲ್ಲಿ ಮತ್ತು 9ನೇ ತರಗತಿಯ ಧನ್ವಿ ಸುಧೀರ್ 17ರ ವಯೋಮಾನದ 64ಕೆ.ಜಿ. ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.