ಉಪ್ಪಿನಂಗಡಿ: ಸ್ಕಾರ್ಪಿಯೋ ಚರಂಡಿಗೆ

0

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಬಜತ್ತೂರು ಗ್ರಾಮದ ಕಾಂಚನ ಕ್ರಾಸ್ ಬಳಿ ಸ್ಕಾರ್ಪಿಯೋ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಚರಂಡಿಗೆ ಬಿದ್ದು ವಾಹನ ಜಖಂಗೊಂಡ ಘಟನೆ ಶನಿವಾರ ಸಂಭವಿಸಿದೆ.


ಸ್ಕಾರ್ಪಿಯೋದಲ್ಲಿದ್ದ ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here