ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ದಯಾನಂದ ರೈ ಕೋರ್ಮಂಡರವರಿಗೆ ಸನ್ಮಾನ

0

ಪುತ್ತೂರು: ತಾಲೂಕು ಬಂಟರ ಸಂಘದ ಸಾರಥ್ಯದಲ್ಲಿ ಕೈಕಾರದಲ್ಲಿ ಜರಗಿದ “ಬಂಟೆರೆ ಕೆಸರ್‌ಡ್ ಒಂಜಿ ಕುಸಲ್” ಕಾರ್ಯಕ್ರಮದಲ್ಲಿ “ಬಂಟೆರೆ ಕೆಸರ್‌ಡ್ ಒಂಜಿ ಕುಸಲ್” ಸಮಿತಿಯ ಸಂಚಾಲಕ, ರಾಜ್ಯ ಪ್ರಶಸ್ತಿ ವಿಜೇತ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ದಯಾನಂದ ರೈ ಕೋರ್ಮಂಡ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.

ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಅಶೋಕ್ ಕುಮಾರ್ ರೈ, ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಮಾಜಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಬಂಟರ ಯಾನೆ ನಾಡವರ ಮಾತೃ ಸಂಘದ ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈ, ಸಹಸಂಚಾಲಕ ಸಾಜ ರಾಧಾಕೃಷ್ಣ ಆಳ್ವ, ಸಹಕಾರರತ್ನ ದಂಬೆಕ್ಕಾನ ಸದಾಶಿವ ರೈ, ರಾಜೀವ ರೈ ಕುತ್ಯಾಡಿ, ಮೋಹನ್ ರೈ ನರಿಮೊಗ್ರು, ಮಾತೃ ಸಂಘದ ನಿರ್ದೇಶಕ ಮಿತ್ರಂಪಾಡಿ ಪುರಂದರ ರೈ, ರಾಜ್ಯ ಧಾರ್ಮಿಕ ಪರಿಷತ್ ರಾಜ್ಯ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಶಿವನಾಥ ರೈ ಮೇಗಿನಗುತ್ತು, ಉದ್ಯಮಿ ಶಿವರಾಮ ಆಳ್ವ ಕುರಿಯ, ಬಂಟರ ಸಂಘದ ಮಾಜಿ ಅಧ್ಯಕ್ಷ ದಯಾನಂದ ರೈ ಮನವಳಿಕೆಗುತ್ತು, ಮಹಿಳಾ ಬಂಟರ ವಿಭಾಗದ ಅಧ್ಯಕ್ಷೆ ಗೀತಾ ಮೋಹನ್ ರೈ, ಯುವ ಬಂಟರ ವಿಭಾಗದ ಅಧ್ಯಕ್ಷ ಹರ್ಷಕುಮಾರ್ ರೈ ಮಾಡಾವು, ಚಲನ ಚಿತ್ರನಟರಾದ ಚೇತನ್ ರೈ ಮಾಣಿ, ದಯಾನಂದ ರೈ ಬೆಟ್ಟಂಪಾಡಿ, ಸುಂದರ ರೈ ಮಂದಾರ, ಬಂಟರ ಸಂಘದ ಉಪಾಧ್ಯಕ್ಷ ರಮೇಶ್ ರೈ ಡಿಂಬ್ರಿ, ನಿರ್ದೇಶಕರುಗಳಾದ ನಿತಿನ್ ಪಕ್ಕಳ ಮರೀಲ್, ಸತೀಶ್ ರೈ ಕಟ್ಟಾವು, ಸದಾಶಿವ ರೈ ಸೂರಂಬೈಲು, ಸುಧೀರ್ ಶೆಟ್ಟಿ ತೆಂಕಿಲ, ಸದಾನಂದ ಶೆಟ್ಟಿ ಕೂರೇಲು. ಶಶಿಕಿರಣ್ ರೈ ನೂಜಿಬೈಲು, ರಮೇಶ್ ಆಳ್ವ ಅಲೆಪ್ಪಾಡಿ. ರವಿಪ್ರಸಾದ್ ಶೆಟ್ಟಿ ಬನ್ನೂರು, ಕೃಷ್ಣಪ್ರಸಾದ್ ಆಳ್ವ ಉಪ್ಪಳಿಗೆ, ಪ್ರಕಾಶ್ ರೈ ಸಾರಕರೆ, ದಿವ್ಯನಾಥ ಶೆಟ್ಟಿ ಕಾವು, ನಾರಾಯಣ ರೈ ಕುಕ್ಕುವಳ್ಳಿ, ತಿಲಕ್ ರೈ ಕುತ್ಯಾಡಿ, ಶಿಕ್ಷಕ ರಾಮಣ್ಣ ರೈ ಕರ್ನೂರು, ತಾಲೂಕು ಮಹಿಳಾ ಬಂಟರ ವಿಭಾಗದ ಕಾರ್‍ಯದರ್ಶಿ ಕುಸುಮ ಪಿ.ಶೆಟ್ಟಿ, ತಾಲೂಕು ಬಂಟರ ಸಂಘದ ಪ್ರಧಾನ ಕಾರ್‍ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳಿಕೆ, ಕೋಶಾಧಿಕಾರಿ ಸಂತೋಷ್ ಶೆಟ್ಟಿ ಸಾಜ, ಬಂಟರ ಯಾನೆ ನಾಡವರ ಮಾತೃ ಸಂಘದ ನಿರ್ದೇಶಕಿ ವಾಣಿ ಶೆಟ್ಟಿ ನೆಲ್ಯಾಡಿ, “ಬಂಟೆರೆ ಕೆಸರ್‌ಡ್ ಒಂಜಿ ಕುಸಲ್” ಸಮಿತಿಯ ಅಧ್ಯಕ್ಷ ಸೀತಾರಾಮ ರೈ ಕೈಕಾರ, ಕಾರ್‍ಯದರ್ಶಿ ಪ್ರಜ್ವಲ್ ರೈ ತೊಟ್ಲ, ನವೀನ್ ರೈ ಪನಡ್ಕ, ಗಿರೀಶ್ ರೈ ಮೂಲೆ, ತಾಲೂಕು ಬಂಟರ ಸಂಘದ ಗಣೇಶ್ ಶೆಟ್ಟಿ ನೆಲ್ಲಿಕಟ್ಟೆ, ಬಂಟರ ಸಂಘದ ಕಚೇರಿ ವ್ಯವಸ್ಥಾಪಕಿ ರಂಜಿನಿ ಶೆಟ್ಟಿ, ಮನ್ಮಥ ‌ಶೆಟ್ಟಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here