ನಾಳೆ(ಆ.25) ಅರಿಯಡ್ಕ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

0

ಪುತ್ತೂರು: ಅರಿಯಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ.25ರಂದು ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ನಡೆಯಲಿದೆ. ಪಂದ್ಯಾಟದಲ್ಲಿ ಪುತ್ತೂರು ಗ್ರಾಮಾಂತರ ವಲಯದ 20 ತಂಡಗಳು ಭಾಗವಹಿಸಲಿದೆ ಎಂದು ಶಾಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here