ಹನುಮಗಿರಿ ಕ್ಷೇತ್ರದ ಬ್ರಹ್ಮಲಶೋತ್ಸವದ ಸಮಾಲೋಚನಾ ಸಭೆ

0

ಈಶ್ವರಮಂಗಲ: ಶ್ರೀ ಕೊದಂಡರಾಮ ಪಂಚಮುಖಿ ಆಂಜನೇಯ ಕ್ಷೇತ್ರ ಹನುಮಗಿರಿ ಇದರ ಬ್ರಹ್ಮಕಲಶೋತ್ಸವವು ಎಪ್ರಿಲ್ 12- 2026 ರಂದು ನಡೆಯಲಿದ್ದು, ಇದರ ಸಮಾಲೋಚನಾ ಸಭೆಯು ಆ.24 ರಂದು ಹನುಮಗಿರಿ ವೈದೇಹಿ ಸಭಾಭವನದಲಿ ನಡೆಯಿತು.

ಕ್ಷೇತ್ರದ ತಂತ್ರಿಗಳಾದ ಕುಂಟಾರು ಬ್ರಹ್ಮಶ್ರೀ ರವೀಶ ತಂತ್ರಿಗಳು ಮಾರ್ಗದರ್ಶನ ನೀಡಿದರು. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ , ಕ್ಷೇತ್ರದ ಆಡಳಿತ ಧರ್ಮದರ್ಶಿ ನನ್ಯ ಅಚ್ಚುತ ಮೂಡೆತ್ತಾಯ, ಧರ್ಮದರ್ಶಿಗಳಾದ ಶಿವರಾಮ ಪಿ,ರಘುರಾಜ್ ಕೆ, ಶಿವರಾಮ ಶರ್ಮ, ಊರ ಪರವೂರ ಭಕ್ತಾಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here