ಪುತ್ತೂರು: ಶಿಕ್ಷಣ ಇಲಾಖೆಯ ವತಿಯಿಂದ ನಡೆಸಿದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ತೆಂಕಿಲ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ಕೆ. ಪಿ. ಲಹರಿ ರೈ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಈಕೆ ನಾರಾಯಣ ಆಚಾರ್ಯ ಮಳಿ ಇವರ ಶಿಷ್ಯೆ.
Home ಇತ್ತೀಚಿನ ಸುದ್ದಿಗಳು ಕರಾಟೆ: ವಿವೇಕಾನಂದ ಆ.ಮಾ ಶಾಲೆಯ ವಿದ್ಯಾರ್ಥಿನಿ ಕೆ. ಪಿ. ಲಹರಿ ರೈ ಜಿಲ್ಲಾಮಟ್ಟಕ್ಕೆ ಆಯ್ಕೆ