ಭಕ್ತಕೋಡಿ ಪ್ರಾಥಮಿಕ ಶಾಲೆಯಲ್ಲಿ ಪೋಷಣಾ ಅಭಿಯಾನ August 25, 2025 0 FacebookTwitterWhatsApp ಪುತ್ತೂರು: ಭಕ್ತಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಣಾ ಅಭಿಯಾನ ನಡೆಯಿತು. ಕಾರ್ಯಕ್ರಮದಲ್ಲಿ ಶಿಕ್ಷಕರು, ಪೋಷಕರು ಹಾಗೂ ಮಕ್ಕಳು ಭಾಗವಹಿಸಿದ್ದರು.