ನಿಡ್ಪಳ್ಳಿ; ಇಲ್ಲಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ಅಧ್ಯಕ್ಷ ವೆಂಕಟ್ರಮಣ ಬೋರ್ಕರ್ ರವರ ಅಧ್ಯಕ್ಷತೆಯಲ್ಲಿ ಆ.26 ರಂದು ನಡೆಯಿತು.

ಉಪಾಧ್ಯಕ್ಷೆ ಸೀತಾ, ಸದಸ್ಯರಾದ ಬಾಲಚಂದ್ರ ನಾಯ್ಕ, ಸತೀಶ್ ಶೆಟ್ಟಿ, ನಂದಿನಿ ಅರ್.ರೈ, ತುಳಸಿ, ಗ್ರೇಟಾ ಡಿ’ ಸೋಜಾ,ಪಿಡಿಒ ಸಂಧ್ಯಾಲಕ್ಷ್ಮೀ, ಕಾರ್ಯದರ್ಶಿ ಶಿವರಾಮ ಮೂಲ್ಯ, ಸಿಬ್ಬಂದಿ ರೇವತಿ ಉಪಸ್ಥಿತರಿದ್ದರು. ಸಮುದಾಯ ಆರೋಗ್ಯ ಅಧಿಕಾರಿ ಛಲವಾದಿ ಲಕ್ಷ್ಮೀ ಆರೋಗ್ಯ ಮಾಹಿತಿ ನೀಡಿದರು. ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.ಸಿಬ್ಬಂದಿಗಳಾದ ವಿನೀತ್ ಕುಮಾರ್, ಜಯ ಕುಮಾರಿ ಸಹಕರಿಸಿದರು.