ಪುಣಚ: ಪುಣಚ ಹಾಲು ಉತ್ಪಾದಕರ ಸಹಕಾರಿ ಸಂಘದ 2024-25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಆ.29ರಂದು ಬೆಳಿಗ್ಗೆ 10ಕ್ಕೆ ಸರಿಯಾಗಿ ಪುಣಚ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘದ ಸಭಾಭವನದಲ್ಲಿ ಸಂಘದ ಅಧ್ಯಕ್ಷರಾದ ಪಿ.ವಿಶ್ವನಾಥ ರೈ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸಂಘದ ಸದಸ್ಯರೆಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಂಘದ ಕಾರ್ಯದರ್ಶಿ ದೇವಪ್ಪ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.