puttur: ಪುತ್ತೂರು ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆದ ಪುತ್ತೂರು ನಗರ ವಲಯ ಮಟ್ಟದ ೧೭ರ ವಯೋಮಾನದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಬಾಲಕರ ವಾಲಿಬಾಲ್ ತಂಡ ದ್ವಿತೀಯ ಸ್ಥಾನ ಪಡೆದು ತಾಲೂಕುಮಟ್ಟಕ್ಕೆ ಆಯ್ಕೆಗೊಂಡಿದೆ.
ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರುಗಳಾದ ದಾಮೋದರ್, ಹರಿಣಾಕ್ಷಿ ಮತ್ತು ಕು. ಅಶ್ವಿತಾ ತರಬೇತಿ ನೀಡಿರುತ್ತಾರೆ.