ವಿದ್ಯಾಭಾರತಿ ಈಜು ಸ್ಪರ್ಧೆ: ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

0

ಪುತ್ತೂರು: ಶಕ್ತಿ ವಿದ್ಯಾಸಂಸ್ಥೆ, ಕೈರಂಗಳ ಮಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಈಜುಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಲಿಖಿತ್ ಎಸ್ ಗೌಡ 14ರ ವಯೋಮಾನದ ಬಾಲಕರ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮತ್ತು 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಅನನ್ಯ ಎ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here