ಕಾಣಿಯೂರು: ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ಗೌರಿ ಪೂಜೆ ಆ.26ರಂದು ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿ ಮಾಜಿ ಅಧ್ಯಕ್ಷ, ನ್ಯಾಯಾವಾದಿ ಮೋಹನ್ ಗೌಡ ಇಡ್ಯಡ್ಕ, ಡಾ. ಆಶಾ ಅಭಿಕಾರ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪದ್ಮನಾಭ ಗೌಡ ಪೊನ್ನೆತ್ತಡಿ, ಪದ್ಮಾವತಿ ಪುದ್ದೋಟ್ಟುಬೈಲು, ಬಾಲಕೃಷ್ಣ ರೈ ಕಾಸ್ಪಾಡಿಗುತ್ತು ಹಾಗೂ ಭಕ್ತರು ಉಪಸ್ಥಿತರಿದ್ದರು.