ಇಂದು (ಆ.28) ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ

0

ಪುತ್ತೂರು: ಪುತ್ತೂರು ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು  ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಆ.28 ರಂದು ರಜೆ ಘೋಷಿಸಲಾಗಿದೆ ಎಂದು ಪುತ್ತೂರು ತಹಸೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ತಾಲೂಕು ಕಂಟ್ರೋಲ್ ರೂಂ ಸಂಖ್ಯೆ 08251-230349 ಅನ್ನು ಸಂಪರ್ಕಿಸುವಂತೆ ತಹಸೀಲ್ದಾರ್ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here