ನಾಳೆ (ಆ.29) ಆಲಂಕಾರು ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

0

ಆಲಂಕಾರು: ಆಲಂಕಾರು ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆಯು ನಾಳೆ ಆ.29 ರಂದು ಬೆಳಿಗ್ಗೆ 10:30ಕ್ಕೆ ಸಂಘದ ಅಧ್ಯಕ್ಷರಾದ ಮಾಧವ ಪೂಜಾರಿ ಕಯ್ಯಾಪೆ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸಂಘದ ಕಾರ್ಯದರ್ಶಿ ಅನಿತಾ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here