ಮುಂದುವರಿದ ಮಳೆ-ಆ.29 ಶಾಲೆ,ಕಾಲೇಜುಗಳಿಗೆ ರಜೆ

0

ಪುತ್ತೂರು: ನಿರಂತರ ಧಾರಾಕಾರ ಮಳೆ ಸುರಿಯುತ್ತಿರುವ ಕಾರಣ ಆ.29ರಂದು ದ.ಕ.ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.ಮುಂಜಾಗ್ರತಾ ಕ್ರಮವಾಗಿ ಆ.29ರಂದು ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೊಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here