ನಿಡ್ಪಳ್ಳಿ: ಮುರಳಿ ಅಣ್ಣ ಅಭಿಮಾನಿ ಬಳಗ ನಿಡ್ಪಳ್ಳಿ ಮತ್ತು ಪುತ್ತೂರು ರೋಟರಿ ಕ್ಯಾಂಪ್ಕೊ ಬ್ಲಡ್ ಸೆಂಟರ್ ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರ ಆ.31 ರಂದು ಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನ ನಿಡ್ಪಳ್ಳಿ ಇಲ್ಲಿ ಬೆಳಿಗ್ಗೆ ಗಂಟೆ 9 ರಿಂದ ನಡೆಯಲಿದೆ.
ಪಾಣಾಜೆ ಕೃಷಿ ಸಹಕಾರ ಸಂಘದ ನಿಡ್ಪಳ್ಳಿ ಶಾಖೆಯ ಸಹಕಾರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ರಕ್ತದಾನಿಗಳು ಈ ಪುಣ್ಯ ಕಾರ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿ ಗೊಳಿಸುವಂತೆ ಸಂಘಟಕರು ತಿಳಿಸಿದ್ದಾರೆ.