ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ 59ನೇ ವರ್ಷದ ಗಣೇಶೋತ್ಸವದ ಶೋಭಾಯಾತ್ರೆಗೆ ಚಾಲನೆ ಇಂದು (ಆ.30) ಚಾಲನೆ ನೀಡಲಾಯಿತು.

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರ ಇದರ ಪದಾಧಿಕಾರಿಗಳ ಸಹಿತ ಭಕ್ತರು ಉಪಸ್ಥಿತರಿದ್ದರು.