ಪುತ್ತೂರು: ನೆಹರೂನಗರದಲ್ಲಿರುವ ಸ್ನೇಹ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಸೆ.1ರಂದು ಸಂಜೆ 5.30ಕ್ಕೆ ನೆಹರೂನಗರದ ಮಾಸ್ಟರ್ ಪ್ಲಾನರಿಯ ಯಂ.ವಿ. ಸಭಾಭವನದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷ ಅರ್ಜುನ್ ಎಸ್.ಕೆ. ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೇಖಾ ಆನಂದ್ ತಿಳಿಸಿದ್ದಾರೆ.