ಸೆ.3: ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

0

ಉಪ್ಪಿನಂಗಡಿ: ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ 2024-25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಸೆ.3ರಂದು ಪೆರಿಯಡ್ಕದ ಶ್ರೀ ದುರ್ಗಾ ಸಭಾಭವನದಲ್ಲಿ ನಡೆಯಲಿದೆ.


ಬೆಳಗ್ಗೆ 9:30ಕ್ಕೆ ಸಂಘದ ಅಧ್ಯಕ್ಷರಾದ ಸದಾನಂದ ಶೆಟ್ಟಿ ಕಿಂಡೋವು ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ಸಂಘದ ಪ್ರಭಾರ ಕಾರ್ಯದರ್ಶಿ ವಿದ್ಯಾಶ್ರೀ ಪಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here