ನಾಳೆ(ಸೆ.4): ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಧ ವಾರ್ಷಿಕ ಮಹಾಸಭೆ

0

ಪುತ್ತೂರು: ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ೨೦೨೪-೨೫ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಸೆ.4ರಂದು ಪೂರ್ವಾಹ್ನ ಗಂಟೆ 10:30ಕ್ಕೆ ಸರಿಯಾಗಿ ಸಂಘದ ಪ್ರಧಾನ ಕಚೇರಿಯ ’ನವೋದಯ ರೈತ ಸಭಾಭವನ’ದಲ್ಲಿ ಸಂಘದ ಅಧ್ಯಕ್ಷರಾದ ಪ್ರಕಾಶ್ಚಂದ್ರ ರೈ ಕೈಕಾರ ಸಭಾಧ್ಯಕ್ಷತೆಯಲ್ಲಿ ನಡೆಯಲಿದೆ. ಸದಸ್ಯರೆಲ್ಲರೂ ಸಕಾಲದಲ್ಲಿ ಆಗಮಿಸಿ, ಸಭೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಂಘದ ಅಭಿವೃದ್ಧಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸುವಂತೆ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಬಿ.ಆರ್.ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here