ಪುತ್ತೂರು: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ನಡೆಸಿದ 2024-25ನೇ ಸಾಲಿನ ಭರತನಾಟ್ಯ ಜ್ಯೂನಿಯರ್ ಪರೀಕ್ಷೆಯಲ್ಲಿ ಸಾನ್ವಿತ ಎಂ. ರೈ ಶೇಕಡಾ 94.75 ಫಲಿತಾಂಶದೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಹೊಂದಿರುತ್ತಾರೆ.
ಇವರು ಉರ್ಲಾಂಡಿ ನಿವಾಸಿ ಎಂ. ಮನೋಜ್ ಮತ್ತು ಸ್ವಪ್ನ ಎಂ. ರೈ ಅವರ ಪುತ್ರಿ. ಇವರು ಸುದಾನ ವಸತಿಯುತ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ. ಸಾನ್ವಿತ ನೃತ್ಯೋಪಾಸನ ಕಲಾ ಅಕಾಡೆಮಿ ಪುತ್ತೂರು ಶಾಖೆಯ ವಿದ್ಯಾರ್ಥಿನಿಯಾಗಿದ್ದು, ವಿದುಷಿ ಶಾಲಿನಿ ಆತ್ಮಭೂಷಣ್ ಅವರ ಶಿಷ್ಯೆ