ಪಡುಮಲೆ ಮದಕ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ನವರಾತ್ರಿ ಉತ್ಸವ ಸಮಿತಿ ರಚನೆ  

0

ಅಧ್ಯಕ್ಷರಾಗಿ ಚಂದ್ರಶೇಖರ ಆಳ್ವ ಗಿರಿಮನೆ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಧರ ನಾಯ್ಕ ನೆರ್ಲಂಪ್ಪಾಡಿ

ಬಡಗನ್ನೂರು: ಪಡುಮಲೆ ಮದಕ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ತೃತೀಯ ವರ್ಷದ ನವರಾತ್ರಿ ಉತ್ಸವ ಸಮಿತಿ ರಚನೆ ಮಾಡಿದರು. ಅಧ್ಯಕ್ಷರಾಗಿ ಚಂದ್ರಶೇಖರ ಆಳ್ವ ಗಿರಿಮನೆ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಧರ ನಾಯ್ಕ ನೆರ್ಲಂಪ್ಪಾಡಿ ಕೋಶಾಧಿಕಾರಿಯಾಗಿ ಶಿವಕುಮಾರ್ ಮೋಡಿಕೆ ರವರನ್ನು ಆಯ್ಕೆ ಮಾಡಲಾಯಿತು. 

LEAVE A REPLY

Please enter your comment!
Please enter your name here