ಶ್ರೀ ರಾಮಕುಂಜೇಶ್ವರ ಕ. ಮಾಧ್ಯಮ ಪ್ರೌಢಶಾಲೆ ಮುಖ್ಯ ಶಿಕ್ಷಕ ಸತೀಶ್ ಭಟ್ ರಿಗೆ ಉತ್ತಮ ಶಿಕ್ಷಕ ರಾಜ್ಯ ಪ್ರಶಸ್ತಿ September 4, 2025 0 FacebookTwitterWhatsApp ಪುತ್ತೂರು: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸತೀಶ್ ಭಟ್ ಅವರಿಗೆ 2024-25 ನೇ ಸಾಲಿನ ಉತ್ತಮ ಶಿಕ್ಷಕ ರಾಜ್ಯ ಪ್ರಶಸ್ತಿ ಲಭಿಸಿದೆ.