ಪುತ್ತೂರು:ಪಾಣಾಜೆ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ 14 ಮತ್ತು 17ರ ವಯೋಮಾನದ ಬಾಲಕ -ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಪಂಚಲಿಂಗೇಶ್ವರ ಪ್ರೌಢಶಾಲೆಯ 14ರ ವಯೋಮಾನದ ಬಾಲಕರ ತಂಡ ಹಾಗೂ 17ರ ವಯೋಮಾನದ ಬಾಲಕರ ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.
ಕಬಡ್ಡಿ ತಂಡಕ್ಕೆ ದೈಹಿಕ ಶಿಕ್ಷಕರಾದ ಮುರಳಿ ಮೋಹನ ಶೆಟ್ಟಿ ಹಾಗೂ ಯಶವಂತ್ ತರಬೇತಿ ನೀಡಿರುತ್ತಾರೆ.ಹಿರಿಯ ವಿದ್ಯಾರ್ಥಿಗಳು ಸಹಕರಿಸುತ್ತಾರೆ.