ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಬೂರೂಜ್ ಶಾಲೆಗೆ ದ್ವಿತೀಯ ಸ್ಥಾನ

0

ಪುತ್ತೂರು : ಬುರೂಜ್ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್ ರಝಾನಗರ ಇಲ್ಲಿನ ವಿದ್ಯಾರ್ಥಿಗಳು ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ದ್ವೀತಿಯ ಸ್ಥಾನ ಪಡೆದುಕೊಂಡಿದ್ದಾರೆ.


ಇತ್ತೀಚೆಗೆ ಬಂಟ್ವಾಳ ತಾಲೂಕಿನ ವಗ್ಗ ವಸತಿ ಶಾಲೆಯಲ್ಲಿ ನಡೆದ ವಲಯ ಮಟ್ಟದ ಕಬಡ್ಡಿ ಪಂದ್ಯಾಟ ನಡೆಸಲಾಗಿತ್ತು. ಈ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಪಡೆದಿರುವ ಬುರೂಜ್ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆರ್ಹತೆ ಪಡೆದಿದ್ದಾರೆ.

LEAVE A REPLY

Please enter your comment!
Please enter your name here