ಪುತ್ತೂರು: ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯಲಿರುವ ಚಂಪಾ ಷಷ್ಠೀ ಮಹೋತ್ಸವ ಹಾಗೂ ಜಾತ್ರೋತ್ಸವದ ಪೂರ್ವಭಾವಿ ಸಭೆ ಸೆ.7ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಚಂಪಾ ಷಷ್ಠೀ ಹಾಗೂ ಜಾತ್ರೋತ್ಸವದ ಯಶಸ್ಸಿಯಾಗಿ ನಡೆಸುವ ನಿಟ್ಟಿನಲ್ಲಿ ಸಲಹೆ ಸೂಚನೆಗಳನ್ನು ನೀಡಬೇಕಾಗಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಸಂತೋಷ್ ಕುಮಾರ್ ರೈ ನಳೀಲು ತಿಳಿಸಿದ್ದಾರೆ.