ಸೆ.29: ಪುತ್ತೂರು ಎವಿಜಿ ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಲೋಕಾರ್ಪಣಾ ಸಮಾರಂಭ September 5, 2025 0 FacebookTwitterWhatsApp ಪುತ್ತೂರು: ಪುತ್ತೂರು ಎವಿಜಿ ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಲೋಕಾರ್ಪಣಾ ಸಮಾರಂಭ ಸೆ.29ರಂದು ಪುತ್ತುರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ “ನಟರಾಜ ವೇದಿಕೆ”ಯಲ್ಲಿ ಬೆ.9.30ಕ್ಕೆ ನಡೆಯಲಿದೆ.ಎಂದು ಪ್ರಕಟನೆ ತಿಳಿಸಿದೆ.