ಪುತ್ತೂರು: ವಿದ್ಯಾಭಾರತಿ ಕರ್ನಾಟಕ ಇದರ ಆಶ್ರಯದಲ್ಲಿ ಶ್ರೀರಾಮ ಪ್ರೌಢ ಶಾಲೆ ಹನುಮಾನ್ ನಗರ, ಕಲ್ಲಡ್ಕ ಇಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 17ರ ವಯೋಮಾನದ ಬಾಲಕರ ಮತ್ತು 14ರ ವಯೋಮಾನದ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.