ಪುತ್ತೂರು: ಸೆ.1ರಂದು ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆದ ಬಿಝ್ ಬ್ಲೂಮ್-2025 ರ ಅಂತರ್ ಶಾಲಾ ಚಿತ್ರಕಲಾ ಸ್ಪರ್ಧೆಯಲ್ಲಿ ನವೋದಯ ವಿದ್ಯಾರ್ಥಿಗಳಾದ 9ನೇ ತರಗತಿಯ ಧನ್ವಿ ಹಾಗೂ 10ನೇ ತರಗತಿ ಧನ್ಯಶ್ರೀ ಇವರು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.ಇವರಿಗೆ ವಿಜ್ಞಾನ ಶಿಕ್ಷಕಿ ಭುವನೇಶ್ವರಿ ಎಂ. ಮತ್ತು ಗಣಿತ ಶಿಕ್ಷಕಿ ಗೌತಮಿ ಎಂ.ಬಿ ಇವರು ಮಾರ್ಗದರ್ಶನವನ್ನು ನೀಡಿರುತ್ತಾರೆ.