ವಿದ್ಯಾಭಾರತಿ ಚೆಸ್ ಸ್ಪರ್ಧೆ : ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ ವಿದ್ಯಾರ್ಥಿನಿ ಸಾನಿಧ್ಯ ಎಸ್. ರಾವ್ ರಾಷ್ಟ್ರಮಟ್ಟಕ್ಕೆ ಆಯ್ಕೆ

0

ಪುತ್ತೂರು : ಚಿಕ್ಕಬಳ್ಳಾಪುರ ಜಿಲ್ಲೆಯ ಮುಂಗಾನಹಳ್ಳಿಯಲ್ಲಿ ನಡೆದ 14 ವರ್ಷದ ಒಳಗಿನ ಬಾಲಕಿಯರ ಪ್ರಾಂತ ಮತ್ತು ರಾಜ್ಯ ಮಟ್ಟದ ವಿದ್ಯಾಭಾರತಿ ಚೆಸ್ ಸ್ಪರ್ಧೆಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲಿನ 6ನೇ ತರಗತಿಯ ವಿದ್ಯಾರ್ಥಿನಿಯಾದ ಸಾನಿಧ್ಯ ಎಸ್‌. ರಾವ್ (ಸುದೇಶ್ ರಾವ್ ಪಿ . ಎನ್ ಮತ್ತು ಶ್ರುತಿ ಎಸ್. ರಾವ್ ದಂಪತಿ ಪುತ್ರಿ) ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here